Bible Versions
Bible Books

2 Kings 8:26 (ERVEN) Easy to Read - English

Versions

KNV   ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
ERVKN   ಅಹಜ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯ. ಅವಳು ಇಸ್ರೇಲಿನ ರಾಜನಾದ ಒಮ್ರಿಯ ಮಗಳು.
IRVKN   ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us