Bible Versions
Bible Books

2 Peter 1:12 (ERVEN) Easy to Read - English

Versions

KNV   ಆದದರಿಂದ ನೀವು ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ERVKN   ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us