Bible Versions
Bible Books

2 Peter 2:1 (ERVEN) Easy to Read - English

Versions

KNV   ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ERVKN   ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us