Versions
KNV ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
ERVKN ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.