Versions
KNV ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
ERVKN ಬಳಿಕ ಯೋವಾಬನು ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅಮ್ಮೋನಿಯರ ವಿರುದ್ಧ ಹೋರಾಡಲು ಕಳುಹಿಸಿದನು.
IRVKN ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು. PEPS