Bible Versions
Bible Books

2 Samuel 10:18 (ERVEN) Easy to Read - English

Versions

KNV   ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.
ERVKN   ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.
IRVKN   ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ * ಅಥವಾ ಕಾಲಾಳುಗಳು. ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us