Bible Versions
Bible Books

2 Samuel 10:6 (ERVEN) Easy to Read - English

Versions

KNV   ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
ERVKN   ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us