Bible Versions
Bible Books

2 Samuel 11:14 (ERVEN) Easy to Read - English

Versions

KNV   ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.
ERVKN   ಮಾರನೆಯ ದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದನು. ದಾವೀದನು ಪತ್ರವನ್ನು ಊರೀಯನ ಕೈಯಿಂದ ಕಳುಹಿಸಿಕೊಟ್ಟನು.
IRVKN   ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us