Versions
KNV ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
ERVKN ಯೋವಾಬನ ವಿರುದ್ಧ ಹೋರಾಡಲು ಆ ನಗರದ ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಊರೀಯನೂ ಅವರಲ್ಲೊಬ್ಬನಾಗಿದ್ದನು.
IRVKN ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು. PEPS