Versions
KNV ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
ERVKN ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.
IRVKN ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.