Versions
KNV ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
ERVKN ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.
IRVKN ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.