Bible Versions
Bible Books

2 Samuel 13:26 (ERVEN) Easy to Read - English

Versions

KNV   ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
ERVKN   ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.
IRVKN   ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us