Bible Versions
Bible Books

2 Samuel 19:17 (ERVEN) Easy to Read - English

Versions

KNV   ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
ERVKN   ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us