Versions
KNV ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
ERVKN ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿ ಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.