Versions
KNV ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
ERVKN ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.