Bible Versions
Bible Books

2 Samuel 19:24 (ERVEN) Easy to Read - English

Versions

KNV   ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
ERVKN   ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us