Bible Versions
Bible Books

2 Samuel 19:32 (ERVEN) Easy to Read - English

Versions

KNV   ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
ERVKN   ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us