Versions
KNV ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
ERVKN ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.