Bible Versions
Bible Books

2 Samuel 19:6 (ERVEN) Easy to Read - English

Versions

KNV   ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.
ERVKN   ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತುಪಡಿಸಿದೆ. ಇಂದು ಅಬ್ಷಾಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳುತ್ತಿದ್ದೆ ಎಂಬುದನ್ನು ನಾನು ದಿನ ಕಂಡುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us