Bible Versions
Bible Books

2 Samuel 1:13 (ERVEN) Easy to Read - English

Versions

KNV   ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
ERVKN   ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು.
IRVKN   ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us