Versions
KNV ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ERVKN ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.
IRVKN ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು. PS