Bible Versions
Bible Books

2 Samuel 21:19 (ERVEN) Easy to Read - English

Versions

KNV   ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
ERVKN   ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೇತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು.
IRVKN   ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us