Versions
KNV ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
ERVKN ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.