Versions
KNV ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
ERVKN ರಾಜನೇ, ನಾನು ಎಲ್ಲವನ್ನೂ ನಿನಗೆ ಅರ್ಪಿಸುತ್ತೇನೆ” ಎಂದು ಹೇಳಿದನು. ಇದಲ್ಲದೆ ಅರೌನನು ರಾಜನಿಗೆ, “ನಿನ್ನ ದೇವರಾದ ಯೆಹೋವನು ನಿನ್ನನ್ನು ಮೆಚ್ಚಿಕೊಳ್ಳಲಿ” ಎಂದೂ ಹೇಳಿದನು.