Bible Versions
Bible Books

2 Samuel 2:5 (ERVEN) Easy to Read - English

Versions

KNV   ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ERVKN   ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ಯಾಬೇಷ್‌ನ ಜನರಿಗೆ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.
IRVKN   ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us