Versions
KNV ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
ERVKN ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿದರು. ಈಷ್ಬೋಶೆತನು ರಾಜನಾದನು
IRVKN ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು. PS