Bible Versions
Bible Books

2 Thessalonians 2:4 (ERVEN) Easy to Read - English

Versions

KNV   ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ERVKN   ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us