Bible Versions
Bible Books

3 John 1:10 (ERVEN) Easy to Read - English

Versions

KNV   ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
ERVKN   ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
IRVKN   ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us