Bible Versions
Bible Books

Acts 15:2 (ERVEN) Easy to Read - English

Versions

KNV   ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ERVKN   ಪೌಲ ಬಾರ್ನಬರು ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
IRVKN   ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us