Bible Versions
Bible Books

Amos 3:1 (ERVEN) Easy to Read - English

Versions

KNV   ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
ERVKN   ಇಸ್ರೇಲಿನ ಜನರೇ, ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us