Versions
KNV ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
ERVKN ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.