Versions
KNV ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
ERVKN ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.
IRVKN ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. PS