Bible Versions
Bible Books

Colossians 4:17 (ERVEN) Easy to Read - English

Versions

KNV   ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.
ERVKN   ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.
IRVKN   § ಫಿಲೆ. 2 ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us