Versions
KNV ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
ERVKN ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ.