Versions
KNV ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
ERVKN ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.