Versions
KNV ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
ERVKN “ನರಪುತ್ರನೇ, ಈ ಹೊತ್ತಿನ ದಿವಸವನೂಐ ಸಂದೇಶವನೂಐ ಘರಿ, ‘ಈ ದಿವಸ ಙಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’
IRVKN “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ. PEPS