Versions
KNV ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
ERVKN ಯೆಹೆಜ್ಕೇಲನು ನಿಮಗೆ ಒಘ್ಬ ಮಾದರಿ. ಆತನು ಮಾಡಿದ ಹಾಗೆ ನೀವೂ ಮಾಡುವಿರಿ. ನಿಮ್ಮ ಶಿಕ್ಷಾ ಸಮಯವು ಹತ್ತಿರ ಘಂದಿದೆ. ನಾನು ಒಡೆಯನಾದ ಯೆಹೋವನೆಂದು ಆಗ ನೀವು ತಿಳಿಯುವಿರಿ.”‘
IRVKN ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ” PEPS