Versions
KNV ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
ERVKN ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವಿ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”
IRVKN ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು. PE