Bible Versions
Bible Books

Ezekiel 35:15 (ERVEN) Easy to Read - English

Versions

KNV   ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ERVKN   ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us