Versions
KNV ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
ERVKN ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನಐ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನುಐ ಇಸ್ರೇಲ್ ದೇಶಕ್ಕೆ ನೀಡು. ಅಂತ್ಯ, ಅಂತ್ಯವು ಘರುವುದು. ಇಡೀ ದೇಶವು ಹಾಳಾಗಿ ಹೋಗುವದು.