Versions
KNV ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ERVKN ಆದುದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.
IRVKN ಆದುದರಿಂದ ‡ ಇಬ್ರಿ. 7:19, 25; 10:19; ಎಫೆ 2:18; 3:12: ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ. PE