Versions
KNV ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ERVKN ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.