Bible Versions
Bible Books

Isaiah 24:2 (ERVEN) Easy to Read - English

Versions

KNV   ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
ERVKN   ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us