Versions
KNV ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ERVKN “ನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.