Versions
KNV ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ERVKN ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿ ಮುಗಿಸುವವು.