Bible Versions
Bible Books

Isaiah 58:14 (ERVEN) Easy to Read - English

Versions

KNV   ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ERVKN   ಆಗ ನೀವು ಯೆಹೋವನಲ್ಲಿ ಉಲ್ಲಾಸಿಸುವಿರಿ. ಆತನು ನಿಮ್ಮನ್ನು ಭೂಮಿಯಿಂದ ಮೇಲಕ್ಕಿರುವ ಉನ್ನತಸ್ಥಾನಕ್ಕೆ ಕೊಂಡೊಯ್ಯುವನು; ನಿಮ್ಮ ಪೂರ್ವಿಕನಾದ ಯಾಕೋಬನ ಸ್ವಾಸ್ತ್ಯವನ್ನು ನೀವು ಅನುಭವಿಸುವಂತೆ ಆತನು ನಿಮಗೆ ಅದನ್ನು ಕೊಡುವನು.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us