Versions
KNV ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN “ಜೆರುಸಲೇಮ್ ನಗರವೇ, ನಾನು ನಿನಐ ವಿರುದ್ಧವಾಗಿದ್ದೇನೆ. ನೀನು ಙೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನುಐ ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ. ಆದರೆ ಯೆಹೋವನ ಸಂದೇಶವನುಐ ಕೇಳಿರಿ.