Versions
KNV ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.
ERVKN ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.
IRVKN † ಅಥವಾ ಹಿಂದಿನವರು ಅವನ ನಾಶನ ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು. ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು,
ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.