Bible Versions
Bible Books

Job 42:3 (ERVEN) Easy to Read - English

Versions

KNV   ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
ERVKN   ಯೆಹೋವನೇ, ‘ಈ ಮೂರ್ಖಸಂಗತಿಗಳನ್ನು ಹೇಳುತ್ತಿರುವ ಮೂಢನು ಯಾರು? ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us