Versions
KNV ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
ERVKN ನನ್ನ ಜನರಿಗಾಗಿ ಚೀಟು ಹಾಕಿದರು. ಒಬ್ಬ ಹುಡುಗನನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು. ಅವರು ದ್ರಾಕ್ಷಾರಸವನ್ನು ಕುಡಿಯುವದಕ್ಕಾಗಿ ಹುಡುಗಿಯನ್ನು ಮಾರಿದರು.